ವಿಜಯಪುರ: ಈರುಳ್ಳಿ ಬೆಲೆ ಕುಸಿತ ಹಿನ್ನೆಲೆ, ಅದಕ್ಕೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಜೆಡಿಎಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿದರು.