ಶಾಸಕರೊಬ್ಬರು ಸದನದಲ್ಲಿ ಪಾಲ್ಗೊಳ್ಳದ ಹಿನ್ನೆಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ. ಎಂಎಲ್ಎ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಗಲಾಟೆ ಮಾಡಬಹುದು ಎಂಬ ಕಾರಣಕ್ಕೆ ಜನಪ್ರತಿನಿಧಿಯ ಮನೆಗೆ ಭದ್ರತೆ ಬಿಗಿಗೊಳಿಸಲಾಗಿದೆ.ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಶಾಸಕರ ಮನೆ ಸಮೀಪದಲ್ಲಿ ಪೊಲೀಸ್ ಕಣ್ಗಾವಲು ಹೆಚ್ಚಿಸಲಾಗಿದೆ.ಶಾಸಕ ನಾರಾಯಣಗೌಡರ ನಿವಾಸದ ಬಳಿ ಪೊಲೀಸ್ ಡಿಆರ್ ತುಕಡಿ ನಿಯೋಜಿಸಲಾಗಿದೆ. ಶಾಸಕ ಸದನಕ್ಕೆ ತೆರಳದ ಹಿನ್ನಲೆ ಮನೆಗೆ ಪೊಲೀಸ್ ಕಣ್ಗಾವಲು ಬಿಗಿಗೊಳಿಸಲಾಗಿದೆ. ಜೆಡಿಎಸ್ ಕಾರ್ಯಕರ್ತರಿಂದ ಮನೆ ಮೇಲೆ ಕಲ್ಲೂ ತೂರಾಟದ ಭೀತಿಯಿಂದ ಪೊಲೀಸ್