ಬಿಜೆಪಿ ಅಭ್ಯರ್ಥಿ ಮೆರವಣಿಗೆ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಕರ್ತರು ಚಪ್ಪಲಿ ತೂರಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮಂಡ್ಯದ ಕೆ.ಆರ್.ಪೇಟೆಯಲ್ಲಿ ಘಟನೆ ನಡೆದಿದ್ದು, ಸ್ಥಳದಲ್ಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಪೊಲೀಸರನ್ನ ಬಿಜೆಪಿ ಅಭ್ಯರ್ಥಿ ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.ಬಿಜೆಪಿ ಅಭ್ಯರ್ಥಿ ಹಾಗೂ ಅವರ ಪತ್ನಿಯಿಂದ ತರಾಟೆ ನಡೆದಿದ್ದು, ಚುನಾವಣಾಧಿಕಾರಿ ಕಚೇರಿಯಲ್ಲೇ ಇದು ನಡೆದಿದೆ. ಮಂಡ್ಯ ಎಸ್ಪಿ ಪರಶುರಾಮ್ ಗೆ ತರಾಟೆ ಒಳಗಾದ ಅಧಿಕಾರಿಯಾಗಿದ್ದರೆ, ಸಚಿವ ಮಾಧುಸ್ವಾಮಿ, ಬಿಜೆಪಿ ಅಭ್ಯರ್ಥಿ ಕೆ.ಸಿ.ನಾರಾಯಣಗೌಡರ ಮೇಲೆ ಹಲ್ಲೆ ನಡೆದಿದೆ