ನಾಗಮಂಗಲ ವಿಧಾನಸಭಾ ಕ್ಷೇತ್ರದ ಬೆಂಗಳೂರು ನಿವಾಸಿಗಳ ಜೆ.ಡಿ.ಎಸ್ ಬೃಹತ್ ಪ್ರತಿಜ್ಞಾ ಸಮಾವೇಶವನ್ನು ಬೆಂಗಳೂರಿನ ಶ್ರೀಗಂಧದ ಕಾವಲ್ನ ಒಕ್ಕಲಿಗರ ಸಂಘದ ಫ್ರೌಡಶಾಲೆಯ ಆವರಣದಲ್ಲಿ ನಡೆಸಲಾಯಿತು.