ರಾಜ್ಯದಾದ್ಯಂತ ಜೆಡಿಎಸ್ ಮತ್ತು ಬಿಎಸ್ಪಿ ಗೆ ಉತ್ತಮ ವಾತಾವರಣ ಕಂಡು ಬಂದಿದೆ. ಈ ಹಿನ್ನೆಲೆ ಯಲ್ಲಿ ಈ ಬಾರಿ ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಎಸ್ಪಿ ಸರ್ಕಾರ ರಚನೆ ಮಾಡುವುದರಲ್ಲಿ ಯಾವುದೇ ಅನುಮಾನ ಬೇಡ ಎಂದು ಜೆಡಿಎಸ್ ರಾಜ್ಯಾಧ್ಯಾಕ್ಷ ಎಚ್.ಡಿ. ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು. ಚಿತ್ರದುರ್ಗದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದ ರೊಂದಿಗೆ ಅವರು ಮಾತನಾ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಗುರವಾಗಿ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಇದನ್ನು ನಾನು ಗಮನಿಸುತ್ತಿದ್ದೇನೆ. ನಿನ್ನೆಯಿಂದ ಅಗುತ್ತಿರುವ