ಜಿಲ್ಲೆಯ ಬೈಂದೂರು ವಿಧಾ ಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗೆ ಫೋನ್ ಮೂಲಕ ಬೆದರಿಕೆ ಕರೆ ಬಂದಿದೆ ಎಂಬ ವಿಚಾರ ಬೆಳಕಿಗೆ ಬಂದಿದೆ ಜೆಡಿಎಸ್ ಅಭ್ಯರ್ಥಿ ರವಿ ಶೆಟ್ಟಿ ಈ ಬಗ್ಗೆ ಮಾದ್ಯಮದ ಮುಂದೆ ಬಹಿರಂಗ ಪಡಿಸಿದ್ದಾರೆ. ವಿದೇಶದಿಂದ ಬೆದರಿಕೆ ಕರೆ ಬಂದಿದ್ದು, ಸ್ಪರ್ಧೆ ಯಿಂದ ಹಿಂದೆ ಸರಿಯುವಂತೆ ವ್ಯಕ್ತಿಯೋರ್ವ ಫೊನ್ ಮೂಲಕ ಬೆದರಿಕೆ ಹಾಕಿದ್ದಾನೆ ಎಂದು ತಿಳಿಸಿದ್ದಾರೆ. ಬೆದರಿಕೆ ಕರೆ ಬಂದಿರುವ ಹಿನ್ನಲೆಯಲ್ಲಿ ರವಿ ಶೆಟ್ಟಿ ಇಗಾಗಲೇ ಕೊಲ್ಲೂರು