ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಕೆಲ ತಿಂಗಳಿದ್ದರೂ ಈಗಲೇ ಜೆಡಿಎಸ್ 93 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.ಪಟ್ಟಿ ಬಿಡುಗಡೆ ಮಾಡಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, 2023ರ ಚುನಾವಣೆಗೆ ಜೆಡಿಎಸ್ ಪಟ್ಟಿ ಬಿಡುಗಡೆ ಬಗ್ಗೆ ಹಲವರು ಪ್ರಶ್ನೆ ಕೇಳಿದ್ದರು. ಈ ಕಾರಣಕ್ಕೆ ಇಂದು ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದೇವೆ ಎಂದು ತಿಳಿಸಿದರು.ಜಿ.ಟಿ.ದೇವೇಗೌಡರಿಗೆ ಚಾಮುಂಡೇಶ್ವರಿಯಲ್ಲಿ ಟಿಕೆಟ್ ಸಿಕ್ಕಿದರೆ ಹುಣಸೂರಿನಲ್ಲಿ ಜಿಟಿಡಿ ಪುತ್ರ ಹರೀಶ್ ಗೌಡಗೆ