ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸೋತರೆ ಜೆಡಿಎಸ್ ಪಕ್ಷದ ವೀರಭದ್ರಯ್ಯ ಮನೆಯಲ್ಲಿ ಜೀತಕ್ಕಿರುತ್ತೇನೆ ಎಂದು ಕಾಂಗ್ರೆಸ್ ಶಾಸಕ ರಾಜಣ್ಣ ಬಹಿರಂಗ ಸವಾಲು ಹಾಕಿದ್ದಾರೆ. ಮಧುಗಿರಿಯಲ್ಲಿ ಮಾತನಾಡಿದ ಅವರು, ನಾನು ಸೋತರೆ ಜೆಡಿಎಸ್ ಅಭ್ಯರ್ಥಿ ವೀರಭದ್ರಯ್ಯ ಅವರ ಮನೆಯಲ್ಲಿ ಜೀತಕ್ಕಿರುತ್ತೇನೆ. ಅದರೀತಿ ವೀರಭದ್ರಯ್ಯ ಸೋತರೆ ನಮ್ಮ ಮನೆಯಲ್ಲಿ ಜೀತಕ್ಕಿರುತ್ತಾರ ಎಂದು ಪ್ರಶ್ನಿಸಿದ್ದಾರೆ. ನಾನು ಸೋಲುತ್ತೇನೆ ಎಂದು ಜೆಡಿಎಸ್ ಅಭ್ಯರ್ಥಿ ಹೇಳಿಕೊಂಡು ಓಡಾಡುತ್ತಿದ್ದಾರೆ ಎಂದು ಕಿಡಿಕಾರಿದ ಅವರು, ನಾನು ಡಿಸಿಸಿ ಬ್ಯಾಂಕ್ ಅಧ್ಯಕ್ಷನಾಗಿದ್ದಾಗ ಯಾವುದೇ