ಬೆಂಗಳೂರು : ಬಿಬಿಎಂಪಿ ವಿಪಕ್ಷ ನಾಯಕ ಸ್ಥಾನಕ್ಕೆ ಜೆಡಿಎಸ್ ಕಾಂಗ್ರೆಸ್ ನಾಯಕರ ಬಳಿ ಬೇಡಿಕೆ ಇಟ್ಟಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಕಳೆದ 4 ವರ್ಷದಿಂದ ಜೆಡಿಎಸ್ ಬೆಂಬಲದಿಂದ ಕಾಂಗ್ರೆಸ್ ಮೇಯರ್ , ಆಡಳಿತ ಪಕ್ಷದ ನಾಯಕನ ಸ್ಥಾನ ಪಡೆದಿತ್ತು. ಆದರೆ ಈಗ ಮೇಯರ್ ಹುದ್ದೆ ಬಿಜೆಪಿಗೆ ಒಲಿದಿರುವ ಹಿನ್ನಲೆ ತಮಗೆ ವಿಪಕ್ಷ ಸ್ಥಾನ ಬಿಟ್ಟುಕೊಡಲು ಜೆಡಿಎಸ್ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಆದರೆ ಜೆಡಿಎಸ್ ಬೇಡಿಕೆಗೆ ಒಪ್ಪದ ಕಾಂಗ್ರೆಸ್ ನಾಯಕರು, ಕಾಂಗ್ರೆಸ್-ಜೆಡಿಎಸ್ ಮೈತ್ರಿ