ದೇವನಹಳ್ಳಿ: ನಗರದ ಲಿ ಮೆರಿಡಿಯನ್ ಹೋಟೆಲ್ನಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ನಂದಿ ರಸ್ತೆಯ ಪ್ರೆಸ್ಟೀಜ್ ಗಾಲ್ಪ್ ಶೇರ್ ರೆಸಾರ್ಟ್ ಗೆ ಶಿಫ್ಟ್ ಆಗಿರಿುವುದರಿಂದ ರೆಸಾರ್ಟ್ಗೆ ಭಾರಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.