ಅನರ್ಹರ ಕುರಿತು ಸುಪ್ರೀಂ ತೀರ್ಪು ಬಂದ ಬಳಿಕ ರಾಜ್ಯದಲ್ಲಿ ಬೈ ಎಲೆಕ್ಷನ್ ಜೋರಾಗಿದೆ. ಏತನ್ಮಧ್ಯೆ ಬಿಜೆಪಿ ಸಂಸದರಾಗಿರೋ ಬಚ್ಚೇಗೌಡರ ಪುತ್ರ ಶರತ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ಹೊಸಕೋಟೆಯಲ್ಲಿ ಸ್ಪರ್ಧೆ ಮಾಡಿದರೆ ಅವರಿಗೆ ಸಪೋರ್ಟ್ ಮಾಡೋದಾಗಿ ಜೆಡಿಎಸ್ ಘೋಷಣೆ ಮಾಡಿದೆ. ಹೊಸಕೋಟೆ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಕಣದಲ್ಲಿ ಇರೋದಿಲ್ಲ ಅಂತ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಬಿಜೆಪಿಯಿಂದ ಸ್ಪರ್ಧೆ ಮಾಡ್ತಿರೋ ಎಂಟಿಬಿ ನಾಗರಾಜ್ ಗೆ ಚುನಾವಣೆ ಫಲಿತಾಂಶದಿಂದ ಮನೆಗೆ ಕಳಿಸೋ