ಬಿಬಿಎಂಪಿ ಚುನಾವಣಾ ಸಿದ್ದತೆಗೆ ಜನತಾ ಮಿತ್ರ ಕಾರ್ಯಕ್ರಮ ಜೆಡಿಎಸ್ ರೂಪಿಸಿದೆ.ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಜನತಾ ಮಿತ್ರ ವಾಹನ ಸಂಚಾರ ಮಾಡ್ತಿದೆ.ಕುಮಾರಸ್ವಾಮಿ ಕನಸಿನ ಪಂಚರತ್ನ ಯೋಜನೆಯ ಬಗ್ಗೆ ಎಲ್ ಇ ಡಿ ವಾಹನಗಳ ಮೂಲಕ ಪ್ರಚಾರ ಜನತಾ ಮಿತ್ರ ವಾಹನಗಳು ಮಾಡ್ತಿದೆ.ಅಲ್ಲದೇ ಬೆಂಗಳೂರು ಅಭಿವೃದ್ಧಿಗೆ ರೂಟ್ಮ್ಯಾಪ್ ಜೆಡಿಎಸ್ ಹಾಕಿದೆ. ಈಗ ಜನತಾಮಿತ್ರ ಕಾರ್ಯಕ್ರಮದ ಸಮಾರೋಪ ಸಮಾರಂಭಕ್ಕೆ ಜೆಡಿಎಸ್ ಪ್ಲಾನ್ ಕೂಡ ಮಾಡ್ತಿದೆ.ರಾಜ್ಯದಲ್ಲಿ ಮಳೆ ಮತ್ತು ಹೆಚ್ ಡಿ ದೇವೆಗೌಡರ ಅನಾರೋಗ್ಯ