ಬೆಂಗಳೂರು : ಜೆಡಿಎಸ್ ದಿನಕ್ಕೊಂದು ಪಕ್ಷದ ಜತೆ ಸಂಬಂಧ ಬೆಳೆಸಿಕೊಳ್ಳುತ್ತಿದೆ ಎಂದು ಶಾಸಕ ಆರ್. ಅಶೋಕ್ ಅವರು ಜೆಡಿಎಸ್ ವಿರುದ್ಧ ಕಿಡಿಕಾರಿದ್ದಾರೆ. ಅಪಮಿತ್ರ ಮೈತ್ರಿಯನ್ನು ವಿರೋಧಿಸಿ ನಗರದಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಮಾತನಾಡಿದ ಆರ್. ಅಶೋಕ್ ಅವರು, ಜೆಡಿಎಸ್ ಪಕ್ಷವು ಆನೆ ಜತೆ (ಬಹುಜನ ಸಮಾಜ ಪಕ್ಷ) ಪ್ರೀತಿ ಮಾಡಿ, ಓವೈಸಿ ಜತೆ ಡೇಟಿಂಗ್ ನಡೆಸಿ ಈಗ ಕಾಂಗ್ರೆಸ್ ಜತೆ ಮದುವೆ ಮಾಡಿಕೊಂಡಿದೆ. ಜೆಡಿಎಸ್ ಎಲ್ಲಿಗೆ ಹೋಗುತ್ತದೆ,