ಬೀದರ್ : ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಹಾಗೂ ದಿವಂಗತ ಅಂಬರೀಷ್ ಅವರನ್ನು ಅಪಮಾನ ಮಾಡುತ್ತಿರುವುದು ಇಡೀ ರಾಜ್ಯದಲ್ಲಿ ಪರಿಣಾಮ ಬೀರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.