ಮತ್ತೊಮ್ಮೆ ಕನಸಿನ ಯೋಜನೆ ಪಂಚರತ್ನ ರಥಯಾತ್ರೆ ಸಮಾವೇಶಕ್ಕೆ ಜೆಡಿಎಸ್ ಸಿದ್ದತೆ ಮಾಡಿಕೊಂಡ ಹಿನ್ನೆಲೆ ಕುಮಾರಸ್ವಾಮಿ ಅವರು ಚಾಲನೆ ನೀಡಬೇಕಿತ್ತು. ಆದರೆ ಮಳೆಯ ಕಾರಣದಿಂದ ಕುಮಾರಸ್ವಾಮಿ ಅವರು ಸಮಾವೇಶ ಮುಂದೂಡಿದ್ದಾರೆ.