ಬೆಂಗಳೂರು: ಈ ವರ್ಷ ಅಂತ್ಯ ನಡೆಯಲಿರುವ ಲೋಕಸಭೆ ಚುನಾವಣೆಗೆ ಮೊದಲು ತೆರವಾದ ಸ್ಥಾನಗಳಿಗೆ ನಡೆಯುತ್ತಿರುವ ಉಪ ಚುನಾವಣೆ ಟಿಕೆಟ್ ಗಾಗಿ ರಾಜಕೀಯ ಪಕ್ಷದಲ್ಲಿ ಪೈಪೋಟಿ ಶುರುವಾಗಿದೆ.ಮಂಡ್ಯ ಕ್ಷೇತ್ರದಲ್ಲಿ ಜೆಡಿಎಸ್ ಟಿಕೆಟ್ ಗೆ ಪೈಪೋಟಿ ಹೆಚ್ಚಿದೆ. ಇದು ಜೆಡಿಎಸ್ ನ ಭದ್ರಕೋಟೆಯಾಗಿದ್ದು, ಇಲ್ಲಿ ನಿಂತ ಅಭ್ಯರ್ಥಿಗಳಿಗೆ ಗೆಲುವು ಸುಗಮ ಎನ್ನುವುದು ನಾಯಕರ ಲೆಕ್ಕಾಚಾರ. ಈ ಹಿನ್ನಲೆಯಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡರು ಸಭೆ ನಡೆಸಲಿದ್ದು, ಅದಾದ ಬಳಿಕ ಮೂರು ದಿನಗಳೊಳಗೆ ಜೆಡಿಎಸ್ ಅಭ್ಯರ್ಥಿಯ