ಇಂದು ಜೆಡಿಎಸ್ ಪಕ್ಷವನ್ನು ತೊರೆದು ರಾಮನಗರ ಮತ್ತು ಮಂಡ್ಯ ಜಿಲ್ಲೆ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆದ್ರು . ನಗರದ ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಆಯೋಜನೆ ಮಾಡಲಾಗಿತ್ತು.