ಕುಮಾರಸ್ವಾಮಿ ಆಪ್ತರಿಗೆ ಡಿಕೆ ಬ್ರದರ್ಸ್ ಗಾಳ ಹಾಕುತ್ತಿದ್ದಾರೆ.ಈಗಾಗಲೇ ಹಲವು ನಾಯಕರನ್ನ ಕಾಂಗ್ರೆಸ್ ಪಕ್ಷಕ್ಕೆ ಸೆಳೆದಿದ್ದು ಇಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆಗಲು ಪ್ರಭಾಕರ್ ರೆಡ್ಡಿ ಬಯಿಸಿದ್ರು.