ಬೆಂಗಳೂರು : ಕೆ.ಆರ್.ಪೇಟೆ ಕ್ಷೇತ್ರದ ಜೆಡಿಎಸ್ ಶಾಸಕ ನಾರಾಯಣಗೌಡ ಬಿಜೆಪಿಯವರ ಬಳಿ 10ಕೋಟಿ ರೂ ಪಡೆದಿರುವ ಮಾಹಿತಿ ಇದೆ ಎಂದು ಕಾಂಗ್ರೆಸ್ ನ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫಲಿತಾಂಶದ ಬಳಿಕ ನಾರಾಯಣ ಗೌಡ ಮುಂಬೈಗೆ ಹೋಗುತ್ತಾರೆ. ಕೆ.ಆರ್.ಪೇಟೆ ಪುರಸಭೆ ಚುನಾವಣೆಗೂ ನಾರಾಯಣಗೌಡ ಇರಲ್ಲ. ಫಲಿತಾಂಶದ ಬಳಿಕ ಎತ್ತಾಕ್ಕೊಂಡು ಹೋಗ್ತಾರೇನೋ ಗೊತ್ತಿಲ್ಲ. ಮಾತುಕತೆಯಂತೆ ಉಳಿದ ಹಣ ಕೊಟ್ರೆ ಹೋಗುತ್ತಾನಂತೆ. ಬಾಕಿ