ಡಿಕೆ ಶಿವಕುಮಾರ್ ಗೆ ಸಾಥ್ ನೀಡಿದ ಜೆಡಿಎಸ್ ಶಾಸಕ

ಮಂಡ್ಯ, ಶುಕ್ರವಾರ, 8 ನವೆಂಬರ್ 2019 (19:05 IST)

ಜೆಡಿಎಸ್ ಶಾಸಕರೊಬ್ಬರು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಗೆ ಸಾಥ್ ನೀಡಿ ಗಮನ ಸೆಳೆದಿದ್ದಾರೆ.ಡಿ.ಕೆ.ಶಿವಕುಮಾರ್ ಶ್ರೀರಂಗನಾಥ ದೇವಾಲಯ ಸೇರಿದಂತೆ ಹಲವು ದೇವಸ್ಥಾನಗಳಿಗೆ ಭೇಟಿ ನೀಡಿದ್ರು.

ಟೆಂಪಲ್ ರನ್ ಮಾಡಿದ ಡಿ.ಕೆ.ಶಿವಕುಮಾರ್ ಗೆ ಜೆಡಿಎಸ್ ಶಾಸಕ ಸಾಥ್ ನೀಡಿದ್ರು.

 ಜೆಡಿಎಸ್ ಶಾಸಕರ ಪ್ರೀತಿ ವಯಕ್ತಿಕ ವಿಚಾರ, ಪಕ್ಷದಲ್ಲಿ ಭಿನ್ನಾಭಿಪ್ರಾಯಗಳಿರಬಹದು. ಆದರೆ ಪ್ರೀತಿ, ಸ್ನೇಹದಲ್ಲಿ ಅಲ್ಲ ಅಂತ ಡಿಕೆಶಿ ಹೇಳಿದ್ದಾರೆ.

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಎಂದ ಬಿಜೆಪಿ ಸಂಸದ

ರಾಜ್ಯ ಸರಕಾರ ಬಹಳ ಎಚ್ಚರಿಕೆಯಿಂದ ಆಡಳಿತ ನಡೆಸಬೇಕು. ಯಾವುದೇ ಕಾರಣಕ್ಕೂ ನಿರಾಸೆ ಆಗಬಾರದು ಅಂತ ಬಿಜೆಪಿ ...

news

ಬಿಜೆಪಿ ವಿರುದ್ಧ ಸಿಡಿದೆದ್ದ ನಟ ರಜನಿಕಾಂತ್

ಮಹತ್ವದ ಬೆಳವಣಿಗೆಯೊಂದರಲ್ಲಿ ನಟ ಹಾಗೂ ರಾಜಕಾರಣಿ ರಜನಿಕಾಂತ್ ಬಿಜೆಪಿ ವಿರುದ್ಧ ಕೆಂಡಾಮಂಡಲರಾಗಿದ್ದಾರೆ.

news

‘ಮತ್ತೆ ಸಿಎಂ ಆಗಲು ತಿರುಕನ ಕನಸು ಕಾಣ್ತಿರೋ ಸಿದ್ದರಾಮಯ್ಯ’

ವಿಧಾನ ಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೆ ಸಿಎಂ ಆಗಲು ತಿರುಕನ ಕನಸು ಕಾಣುತ್ತಿದ್ದಾರೆ. ಹೀಗಂತ ...

news

ಬಿ.ಎಸ್. ಯಡಿಯೂರಪ್ಪರನ್ನು ಹಾಡಿ ಹೊಗಳಿದ ಅನರ್ಹ ಶಾಸಕ

40 ವರ್ಷಗಳ ಮಂಡ್ಯದ ಸಂತೇಬಾಚಹಳ್ಳಿ ಜನರ ಕನಸು ನನಸಾಗಿದೆ. ಹೇಮಾವತಿ ನದಿಯಿಂದ ಏತನೀರಾವರಿ ಯೋಜನೆಯ ಮೂಲಕ ...