ಬೆಂಗಳೂರು : 17 ಜನರಿಗೂ ಸಚಿವ ಸ್ಥಾನವನ್ನು ನೀಡಬೇಕೆಂದು ಒತ್ತಾಯಿಸಿ ಮಿತ್ರಮಂಡಳಿ ಸದಸ್ಯರ ಪರ ಜೆಡಿಎಸ್ ಶಾಸಕರು ಬ್ಯಾಟಿಂಗ್ ಮಾಡಿದ್ದಾರೆ. ಶ್ರೀರಂಗಪಟ್ಟಣದ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಹಾಗೂ ನಾಗಮಂಗಲ ಕ್ಷೇತ್ರದ ಜೆಡಿಎಸ್ ಶಾಸಕ ಸುರೇಶ್ ಗೌಡರು ಮಿತ್ರ ಮಂಡಳಿ ಸದಸ್ಯರ ಪರ ನಿಂತಿದ್ದು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರ ಬೀಳಿಸಿದ್ದರು. ಮೈತ್ರಿ ಸರ್ಕಾರ ಬೀಳಿಸಿದ 17 ಜನರಿಗೂ ಸಚಿವ ಸ್ಥಾನ ನೀಡಿ . 17 ಜನರಿಗೂ ಸಚಿವ