ವಿಧಾನಸಭಾ ಚುನಾವಣೆ ರಂಗೇರುತ್ತಿದ್ದು, ಮತದಾನಕ್ಕೆ ಕೇವಲ ನಾಲ್ಕು ದಿನ ಮಾತ್ರ ಬಾಕಿ ಇವೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಈಗಾಗಲೇ ತಮ್ಮ ತಮ್ಮ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿ ಮತದಾರರಿಗೆ ಹಲವು ಭರವಸೆಗಳನ್ನು ನೀಡಿವೆ. ಇದರ ನಡುವೆ ಈಗ ಜೆಡಿಎಸ್ ಒಂದು ಹೆಜ್ಜೆ ಮುಂದಿಟ್ಟು ಬೆಂಗಳೂರಿಗೆ ಪ್ರತ್ಯೇಕ ಜನತಾ ಪ್ರಣಾಳಿಕೆ ಪುಸ್ತಕ ಬಿಡುಗಡೆ ಮಾಡಿದೆ. ಪದ್ಮನಾಭನಗರ ನಿವಾಸದಲ್ಲಿ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ ದೇವೆಗೌಡ ಜನತಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.. ಪಡಿತರ