ಜೆಡಿಎಸ್- ಬಿಜೆಪಿ ಮೈತ್ರಿ, ಕಾವೇರಿ ಹೋರಾಟ ಹಾಗೂ ಇತರ ರಾಜಕೀಯ ವಿದ್ಯಮಾನಗಳ ಕುರಿತು ಜೆಡಿಎಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರವರು ಸುದ್ದಿಗೋಷ್ಠಿಯಲ್ಲಿ ಮಾತನಾಡಲಿದ್ದಾರೆ. ಈಗ ಆರಂಭವಾಗುತ್ತಿದೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಜಂಟಿ ಸುದ್ದಿಗೋಷ್ಠಿ. ಜೆಡಿಎಸ್ ಪಕ್ಷದ ಶಾಸಕರಾದ ಕೆ. ಆರ್ ಪೇಟೆಯ ಮಂಜುನಾಥ್, ತುರುವೇಕೆರೆ ಎಂ .ಟಿ. ಕೃಷ್ಣಪ್ಪ ವಿಧಾನ ಪರಿಷತ್