ಜೆಡಿಎಸ್ ಶಾಸಕರೊಬ್ಬರು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಗೆ ಅಪಮಾನ ಮಾಡಿರೋ ಘಟನೆ ನಡೆದಿದೆ. ಮಂಡ್ಯದ ಪಾಂಡವಪುರ ಕಚೇರಿಯಲ್ಲಿ ಜೆಡಿಎಸ್ ಶಾಸಕ ಸಿ.ಎಸ್.ಪುಟ್ಟರಾಜು ಕೊಠಡಿಯ ನವೀಕರಣ ಹಿನ್ನೆಲೆಯಲ್ಲಿ ಅಂಬೇಡ್ಕರ್ ಭಾವ ಚಿತ್ರವನ್ನು ಕಸದ ಮೂಲೆಗೆ ಬಿಸಾಡಿ ಅವಮಾನ ಮಾಡಿದ್ದಾರೆ ಎನ್ನಲಾಗಿದೆ.ಈ ಸಮಯದಲ್ಲಿ ಶಾಸಕ ಪುಟ್ಟರಾಜು, ಶಾಸಕರ ಕಚೇರಿ ಸಿಬ್ಬಂದಿ ಹಾಗೂ ಅಧಿಕಾರಿಗಳು ಗಮನಿಸದೇ ಇರೋದಕ್ಕೆ ಹಲವರು ಬೇಸರ ಹಾಗೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸಿ.ಎಸ್. ಪುಟ್ಟರಾಜು ಹಾಗೂ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ತನೆಗೆ ದಲಿತ