ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಪಕ್ಷೇತರ ನಿಷೇಧ ಕಾಯ್ದೆ ಅಡಿಯಲ್ಲಿ ಜೆಡಿಎಸ್ ಪಕ್ಷದ 8 ಬಂಡಾಯ ಶಾಸಕರ ಶಾಸಕತ್ವರನ್ನು ರದ್ದು ಪಡಿಸುವಂತೆ ಕೋರಿ ಚಿಕ್ಕಮಗಳೂರು ಜಿಲ್ಲೆಯ ಮೂಡಗೇರೆ ಕ್ಷೇತ್ರದ ಶಾಸಕ ಬಿ.ಬಿ.ನಿಂಗಯ್ಯ ಹಾಗೂ ಮಂಜುನಾಥ ಅವರು ಸ್ಪೀಕರ್ ಕೆ.ಬಿ.ಕೋಳಿವಾಡ್ ಅವರಿಗೆ ದೂರು ಸಲ್ಲಿಸಿದ್ದರು.