ಸದನದಲ್ಲಿ ಬರದ ಕುರಿತು ಚರ್ಚೆಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಜೆಡಿಎಸ್ ಶಾಸಕರು ಸದನದ ಬಾವಿಗಳಿದು ಪ್ರತಿಭಟನೆ ನಡೆಸಿದ್ದಾರೆ.