ಯಶವಂತಪುರ ಕ್ಷೇತ್ರದ ಪ್ರಚಾರದ ವೇಳೆ ಸಚಿವ ಎಸ್ ಟಿ ಸೋಮಶೇಖರ್ ಧಮ್ಕಿ ಹಾಕಿದ ಆರೋಪ ಹಿನ್ನೆಲೆ ಜೆಡಿಎಸ್ ಅಭ್ಯರ್ಥಿ ಜವರಾಯಿಗೌಡ ಗುಡುಗಿದ್ದಾರೆ.ಜೆಡಿಎಸ್ ಮುಸ್ಲಿಂ ಕಾರ್ಯಕರ್ತರಿಗೆ ಸಚಿವ ಸೋಮಶೇಖರ್ ಧಮ್ಕಿ ಹಾಕಿ ಮಾಜಿ ಜವರಾಯಿಗೌಡ ವಿರುದ್ಧವೂ ನಿನ್ನೆ ಸೋಮಶೇಖರ್ ಮಾತಾಡಿದ್ದಾರೆ ಎನ್ನಲಾದ ವಿಡಿಯೋ ಬಿಡುಗಡೆಯಾಗಿದೆ. ಕೆಂಗೇರಿಯ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಸೋಮಶೇಖರ್ ಜೆಡಿಎಸ್ ನ ಮುಸ್ಲಿಂ ಕಾರ್ಯಕರ್ತರಿಗೆ ಧಮ್ಕಿ ಹಾಕಿದ ವಿಡಿಯೋ ಬಿಡುಗಡೆಯನ್ನ ಕುದ್ದು ಜವರಾಯಿಗೌಡ ಇಂದು ಜೆಪಿ ಭವನದಲ್ಲಿ ಸುದ್ದಿಗೋಷ್ಠಿನಡೆಸಿ ಬಿಡುಗಡೆ