ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಬಿಜೆಪಿ ನಾಯಕರನ್ನು ಟೀಕಿಸುತ್ತಿರುವಾಗಲೇ ಪಕ್ಷದ ಸಂಸದನೊಬ್ಬ ಪ್ರಧಾನಿ ಮೋದಿಯನ್ನು ಹೊಗಳಿ ಅಚ್ಚರಿ ಮೂಡಿಸಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಸಂಸದ ಸಿ.ಎಸ್. ಪುಟ್ಟರಾಜು, ಪಾಂಡವಪುರದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಾತನಾಡಿ, ನರೇಂದ್ರ ಮೋದಿ ಪ್ರಧಾನಿಯಾದ ನಂತರ ದೇವೇಗೌಡರೊಂದಿಗೆ ದೆಹಲಿಗೆ ತೆರಳಿ ಅವರನ್ನು ಭೇಟಿಯಾಗಿದ್ದೆ. ಆವಾಗ ಅವರು ನನ್ನ ಬಗ್ಗೆ ಮಾತನಾಡಿರುವುದು ಕಂಡು ಅದು ನನ್ನ ಭಾಗ್ಯ ಎನ್ನಿಸಿತು ಎಂದು ಸಂತಸ ವ್ಯಕ್ತಪಡಿಸಿದರು. ಕಾಲರ್