ಜೆಡಿಎಸ್ ಪಕ್ಷದ ಏಳು ಬಂಡಾಯ ಶಾಸಕರು ಬೇಷರತ್ತಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿರುವ ಜೆಡಿಎಸ್ ಬಂಡಾಯ ಶಾಸಕರಿಗೆ ಮುಂಬರುವ ಚುನಾವಣೆಯಲ್ಲಿ ಪಕ್ಷದ ಟಿಕೆಟ್ ಕೊಡಲಾಗುವುದು ಎನ್ನುವ ಭರವಸೆ ನೀಡಿಲ್ಲ ಎಂದು ತಿಳಿಸಿದ್ದಾರೆ. ಬಿಜೆಪಿ ಪಕ್ಷದ ಮುಖಂಡರ ಮೇಲೆ ಎಫ್ಐಆರ್ ಹಾಕಿರುವುದು ಇದೇ ಮೊದಲಲ್ಲ. ಹಿಂದೆ ಹಲವಾರು ಬಾರಿ ಭ್ರಷ್ಚಾಚಾರಗಳನ್ನು ಎಸಗಿದ್ದಾಗ ಅವರ ವಿರುದ್ಧ ಎಫ್ಐಆರ್