ಮುಂಬರುವ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಇಂದು ಬಿಡುಗಡೆಯಾಗಲಿದ್ದು, ಇದಕ್ಕಾಗಿ ಯಲಹಂಕ ಹತ್ತಿರ ನಡೆಯುವ ಸಮಾವೇಶ ನಡೆಸಿ ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆಯಲು ಜೆಡಿಎಸ್ ಮುಂದಾಗಿದೆ.