ಮೈಸೂರು : ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿಗೆ ಅಧಿಕಾರೇತರ ಸದಸ್ಯರಾಗಿ ಸಿಎಂ ಯಡಿಯೂರಪ್ಪನವರ ಸಹೋದರಿಯ ಪುತ್ರ ಎಚ್.ಸಿ. ಅಶೋಕ್ ಅವರು ನೇಮಕಗೊಂಡಿದ್ದಾರೆ. ಸಿಎಂ ಯಡಿಯೂರಪ್ಪನವರ ಸಹೋದರಿಯ ಪುತ್ರ ಎಚ್.ಸಿ. ಅಶೋಕ್ ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಹಾಲು ಒಕ್ಕೂಟದ ಆಡಳಿತ ಮಂಡಳಿಗೆ ಅಧಿಕಾರೇತರ ಸದಸ್ಯರಾಗಿ ನೇಮಕಗೊಂಡಿದ್ದರು. ಇದೀಗ ಮತ್ತೆ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದ್ದಕ್ಕೆ ಜೆಡಿಎಸ್ ಕಿಡಿಕಾರಿದೆ. ಈ