ಬೆಳಗಾವಿ : ಸಮ್ಮಿಶ್ರ ಸರ್ಕಾರದ ಪ್ರಸಂಗ ಬಂದರೆ ಒಳ್ಳೆಯ ಮೇಕಪ್ ಮಾಡಿಕೊಂಡು ಬಂದ ಪಕ್ಷಕ್ಕೆ ಜೆಡಿಎಸ್ ಬೆಂಬಲ ನೀಡಲಿದೆ ಎಂದು ಜನತಾದಳದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿದ್ದಾರೆ. ಚಿಕ್ಕೋಡಿ ಅಥಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ 2023 ರಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರುತ್ತಾ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಒಂದು ವೇಳೆ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಬರದಿದ್ದರೆ ಸಮ್ಮಿಶ್ರ ಸರ್ಕಾರದ ಒಲವು ವ್ಯಕ್ತಪಡಿಸಿದರು. ಯಾರು ಒಳ್ಳೆಯ ಮೇಕಪ್