ಹಾಸನ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಅಂತ ಹಟಕ್ಕೆ ಬಿದಿದ್ದ ಭವಾನಿ ರೇವಣ್ಣ H.D. ರೇವಣ್ಣ ಮಧ್ಯಸ್ಥಿತೆ ವಹಿಸಿದ ಬಳಿಕ ಮೌನವಾಗಿದ್ದಾರೆ. ಏತನ್ಮಧ್ಯೆ, ಹಾಸನ ಕ್ಷೇತ್ರದಿಂದ JDS ಪಕ್ಷದ ಪ್ರಬಲ ಟಿಕೆಟ್ ಆಕಾಂಕ್ಷಿಯಾದ ಸ್ವರೂಪ್ ಕ್ಷೇತ್ರದಲ್ಲಿ ಫುಲ್ ಆ್ಯಕ್ಟೀವ್ ಆಗಿದ್ದಾರೆ.