ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ಮೈಸೂರಿನ ನರಸಿಂಹ ಕ್ಷೇತ್ರಕ್ಕೆ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎಂದು ಜೆಡಿಎಸ್ ಪಕ್ಷದಲ್ಲಿ ಒತ್ತಾಯ ಕೇಳಿಬಂದಿದೆ. ಜೆಡಿಎಸ್ ಪಕ್ಷದಿಂದ ಇದುವರೆಗೂ ಮುಸ್ಲಿಂ ಅಭ್ಯರ್ಥಿಗೂ ಒಮ್ಮೆಯೂ ಟಿಕೆಟ್ ನೀಡಿಲ್ಲ, ಆದ್ದರಿಂದ ಈ ಬಾರಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಲಾಗಿದೆ. ಜೆಡಿಎಸ್ ಪಕ್ಷದ ವರಿಷ್ಠರು ಮುಸ್ಲಿಂ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ರಾಜ್ಯ ಸಂಘಟನಾ ಕಾರ್ಯದರ್ಶಿ ಮುಜಾಹೀದ್ ಬೇಗ್ ಒತ್ತಾಯ ಮಾಡಿದ್ದಾರೆ. ತಾಜಾ