ರಾಜ್ಯದಲ್ಲಿ ನಡೆಯಲಿರೋ ಉಪ ಚುನಾವಣೆ ಮೇಲೆ ಕಣ್ಣಿಟ್ಟಿರುವ ಜೆಡಿಎಸ್, ಅನರ್ಹ ಶಾಸಕರಿಗೆ ಖೆಡ್ಡಾ ತೋಡಲು ಮಾಸ್ಟರ್ ಪ್ಲಾನ್ ರೂಪಿಸುತ್ತಿದೆ.ಕೆಆರ್ ಪೇಟೆಯ ಪ್ರವಾಸಿ ಮಂದಿರದ ಆವರಣದಲ್ಲಿ ತಾಲೂಕು ಜೆಡಿಎಸ್ ಅಧ್ಯಕ್ಷ ಜಾನಕೀರಾಂ ನೇತೃತ್ವದಲ್ಲಿ ಉಪಚುನಾವಣೆಯ ಸಮರದ ಹಿನ್ನೆಲೆಯಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ ನಡೆಯಿತು.ಸರ್ವಸಮ್ಮತ ಅಭ್ಯರ್ಥಿ ಆಯ್ಕೆ ಮಾಡಲು ಅಕ್ಟೋಬರ್ 18 ರಂದು ಕೆ.ಆರ್.ಪೇಟೆ ಪಟ್ಟಣಕ್ಕೆ ಮಾಜಿ ಪ್ರಧಾನಿ ಹೆಚ್. ಡಿ.ದೇವೇಗೌಡರ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಯಕರ್ತರ ಸಭೆ ನಡೆಯಿತು.ಮಂಡ್ಯದ ಕೃಷ್ಣರಾಜಪೇಟೆ ಪಟ್ಟಣಕ್ಕೆ ಜೆಡಿಎಸ್