ಬೆಂಗಳೂರು : ಒಂದು ಬಾರಿ ಅವಕಾಶ ಕೊಡಿ. ಐದು ವರ್ಷಗಳ ಸಂಪೂರ್ಣ ಅವಧಿಗೆ ನಮ್ಮನ್ನು ಆಯ್ಕೆ ಮಾಡಿ, ನೀರಾವರಿ ಯೋಜನೆಗಳನ್ನು ಸಂಪೂರ್ಣಗೊಳಿಸುತ್ತೇನೆ.ಒಂದು ವೇಳೆ ಮಾತು ತಪ್ಪಿದರೆ ಜನತಾದಳ ವಿಸರ್ಜನೆ ಮಾಡುತ್ತೇನೆ ಅಂತಾ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.ಬೆಂಗಳೂರಿನಲ್ಲಿ ಆಯೋಜಿಸಿದ್ದ ರೈತ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೀರಾವರಿ ಯೋಜನೆಗಳನ್ನು ಐದು ವರ್ಷದಲ್ಲಿ ನಿಮಗೆ ನೀಡದೇ ಇದ್ದರೆ, ಈ ಪಕ್ಷವನ್ನೇ ನಾವು ವಿಸರ್ಜನೆ ಮಾಡ್ತೀವಿ. ಹನುಮ ಜಯಂತಿಯಂದು ಜಲಧಾರೆ ಕಾರ್ಯಕ್ರಮ ಆರಂಭ