ಇಂದು ದೆಹಲಿಯಲ್ಲಿ ಹೈಕಮಾಂಡ್ ಜೊತೆ ಕಾಂಗ್ರೆಸ್ ನಾಯಕರು ಸಭೆ ನಡೆಸುತ್ತಿರುವುದರ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಮಾತನಾಡಿದ್ದಾರೆ.