ಮುಂದಿನ ಸಿಎಂ ನಾನೇ ಎನ್ನುವ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹಿರಿಯ ಕಾಂಗ್ರೆಸ್ ಮುಖಂಡ ಜಾಫರ್ಷರೀಫ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಜಯಭೇರಿ ಬಾರಿ ಅಧಿಕಾರಕ್ಕೆ ಬರುತ್ತದೆ.ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಮತ್ತೆ ನಾನೇ ಸಿಎಂ ಆಗುತ್ತೇನೆ ಎಂದು ಹೇಳಿಕೆ ನೀಡಿದ್ದ ಸಿಎಂ ಸಿದ್ದರಾಮಯ್ಯಗೆ ಹಿರಿಯ ಕಾಂಗ್ರೆಸ್ ನಾಯಕ ಜಾಫರ್ ಷರೀಫ್ ಬುದ್ದಿ ಮಾತು ಹೇಳಿದ್ದಾರೆ. ನಾನೇ ಎನ್ನುವ ಅಹಂ ಒಳ್ಳೆಯದಲ್ಲ. ಪಕ್ಷ ಮೊದಲು ಎನ್ನುವುದನ್ನು