ಚಿತ್ರದುರ್ಗ : ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಗುಜರಾತ್ ಶಾಸಕ, ದಲಿತ ಹೋರಾಟಗಾರ ಜಿಗ್ನೇಶ್ ಮೇವಾನಿ ಅವರು ಮೋದಿ ಅವರ ಚುನಾವಣಾ ಪ್ರಚಾರ ಸಭೆಗಳಲ್ಲಿ ಕುರ್ಚಿಗಳನ್ನು ತೂರಾಡಿ ಗದ್ದಲವೆಬ್ಬಿಸಿ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ಏರ್ಪಡಿಸಿದ್ದ ಸಂವಿಧಾನ ಉಳಿವಿಗಾಗಿ ಸಂವಾದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, 2 ಕೋಟಿ ಉದ್ಯೋಗ ಸೃಷ್ಟಿ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಿ ಎಂದು ಕರೆ