ಜಿಂದಾಲ್ ಗೆ ಭೂಮಿ ಮಾರಾಟ ನಿರ್ಧಾರದ ಮರುಪರಿಶೀಲನೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಪ್ರತಿಭಟನೆ ಹಾದಿ ತುಳಿದಿದೆ.ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದು, ಜಿಂದಾಲ್ ಕುರಿತ ಮುಖ್ಯಮಂತ್ರಿಗಳ ನಿರ್ಧಾರ ಸ್ವಾಗತಾರ್ಹ. ಆದರೆ ನಮ್ಮ ವಿರೋಧ ಇರೋದು ಜಿಂದಾಲ್ ಗೆ ಭೂಮಿ ಮಾರಾಟವೇ ಬೇಡ ಅಂತ. ಸರ್ಕಾರ ಮಾರಾಟ ಮಾಡಲು ಮುಂದಾಗಿರುವ ಭೂಮಿಯಲ್ಲಿ ಕೋಟ್ಯಂತರ ಮೌಲ್ಯದ ಕಬ್ಬಿಣದ ಅದಿರಿನ ನಿಕ್ಷೇಪ ಇದೆ. ಕಬ್ಬಿಣದ ನಿಕ್ಷೇಪ ಕುರಿತು ಸರ್ಕಾರ ತಜ್ಞರಿಂದ