ರಾಜ್ಯದಲ್ಲಿ ಕೊರೊನಾ ಉಪತಳಿ JN.1 ಆತಂಕ ಎದುರಾದ ಹಿನ್ನಲೆ ಬಿಬಿಎಂಪಿ ಫುಲ್ ಅಲರ್ಟ್ ಆಗಿದೆ..ಆರೋಗ್ಯ ಇಲಾಖೆಯ ಸೂಚನೆ ಬೆನ್ನಲ್ಲೇ ಬಿಬಿಎಂಪಿ ವ್ಯಾಪ್ತಿಯಲ್ಲಿ ಟೆಸ್ಟಿಂಗ್ ಹೆಚ್ಚಳವಾಗಿದ್ದು,ನಿತ್ಯ ಬಿಬಿಎಂಪಿಗೆ ಒಂದೂವರೆ ಸಾವಿರ ಜನರಿಗೆ ಕೊರೊನಾ ಟೆಸ್ಟಿಂಗ್ ಟಾರ್ಗೆಟ್ ನೀಡಲಾಗಿದೆ..