ವಿವಿಧ ಹುದ್ದೆಗಳಿಗೆ ನೇರ ಸಂದರ್ಶನಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಹಾವೇರಿ ಜಿಲ್ಲಾ ಆಸ್ಪತ್ರೆಯ ಕೋವಿಡ್-19 ವಿ.ಆರ್.ಡಿ.ಎಲ್ ವಿಭಾಗದಲ್ಲಿ ಕಾರ್ಯನಿರ್ವಹಿಸಲು ಮೆಡಿಕಲ್ ರಿಸರ್ಚ್ ಸೈಟಿಂಸ್ಟ್, ವೈದ್ಯಕೀಯೇತರ ರಿಸರ್ಚ್ ಸೈಂಟಿಸ್ಟ್, ರಿಸರ್ಚ್ ಅಸಿಸ್ಟೆಂಟ್ ಹಾಗೂ ಲ್ಯಾಬೋಟರಿ ಟೆಕ್ನಿಷಿಯನ್ ಹುದ್ದೆಗಳಿಗೆ ನೇರ ಸಂದರ್ಶನ ಅಥವಾ ಸ್ಕೈಪ್ ಮೂಲಕ ಸಂದರ್ಶನಕ್ಕೆ ಹಾಜರಾಗಲು ಜಿಲ್ಲಾಧಿಕಾರಿ ಹಾಗೂ ನೇಮಕಾತಿ ಸಮಿತಿ ಅಧ್ಯಕ್ಷ ಕೃಷ್ಣ ಬಾಜಪೇಯಿ ತಿಳಿಸಿದ್ದಾರೆ.ನೇರ ಸಂದರ್ಶನಕ್ಕೆ ಹಾಜರಾಗಲು ಸಾಧ್ಯವಾಗದವರು ಸ್ಕೈಪ್ ಮೂಲಕ ಸಂದರ್ಶನಕ್ಕೆ ಅವಕಾಶವಿದೆ. ಶೈಕ್ಷಣಿಕ ದಾಖಲೆ ಹಾಗೂ