ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವ ವಿಚಾರಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯಿಸಿದ್ದಾರೆ.. ಬೆಳಗಾವಿಯಲ್ಲಿ ಮಾತನಾಡಿದ ಅವರು, ಲಕ್ಷ್ಮಣ ಸವದಿ ಇಂದು ನಾಯಕರ ಜೊತೆ ಚರ್ಚೆ ಮಾಡ್ತಾರೆ, ಆಮೇಲೆ ಪಕ್ಷ ಸೇರ್ಪಡೆಯ ಬಗ್ಗೆ ತೀರ್ಮಾನ ಆಗುತ್ತೆ ಎಂದಿದ್ದಾರೆ.. ಅವರು ಬರೋದ್ರಿಂದ ಪಕ್ಷಕ್ಕೆ ಬಹಳಷ್ಟು ಅನುಕೂಲ ಆಗಲಿದೆ.. ಅವರು ಹಿರಿಯರು, ಅನುಭವಿಗಳಾಗಿದ್ದು, ಡಿಸಿಎಂ ಸ್ಥಾನದವರೆಗೂ ಹೋಗಿ ಬಂದಿದ್ದಾರೆ.. ಅವರು ಪಕ್ಷಕ್ಕೆ ಬರೋದ್ರಿಂದ ನಮ್ಮ ಪಕ್ಷಕ್ಕೆ ಸೀಟುಗಳು ಜಾಸ್ತಿ ಬರೋದಕ್ಕೆ ಸಹಾಯ