ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಬಂದ ಕಡೆಯಲ್ಲ ವಿರೋಧ ಪಕ್ಷದವರು ಗೆಲ್ಲುತ್ತಾರೆ. ಆದ್ದರಿಂದ ಅವರು ಬಂದು ಹೋದಷ್ಟು ನಮಗೇ ಅನುಕೂಲ ಎಂದು ಬಿಜೆಪಿ ಸಂಸದ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ರಾಹುಲ್ ಗಾಂಧಿ ಅವರ ಹವಾ ಇಲ್ಲ. ಕಾಂಗ್ರೆಸ್ನವರು ಸುಳ್ಳು ಹೇಳುತ್ತಾರೆ. ಅವರು ರಾಜ್ಯಕ್ಕೆ ಭೇಟಿ ನೀಡಿರುವುದರಿಂದ ರಾಜ್ಯದಲ್ಲಿ ಬಿಜೆಪಿ ಜಯಗಳಿಸಲಿದೆ ಎಂದು ತಿಳಿಸಿದ್ದಾರೆ. ಶಾಸಕ ಹ್ಯಾರಿಸ್ ಪುತ್ರನ ವಿರುದ್ಧ ಕೇಳಿಬಂದಿರುವ ಹಲ್ಲೆ