ಬೆಂಗಳೂರು: ಪತಿ ಕಿರುಕುಳದಿಂದ ಬೇಸತ್ತು ಪತ್ರಕರ್ತೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ.ಪ್ರತಿಷ್ಠಿತ ಸಂಸ್ಥೆಯೊಂದರಲ್ಲಿ ಪತ್ರಕರ್ತೆಯಾಗಿ ಕೆಲಸ ಮಾಡುತ್ತಿದ್ದ 36 ವರ್ಷದ ಶ್ರುತಿ ಆತ್ಮಹತ್ಯೆ ಮಾಡಿಕೊಂಡವರು. ಪತಿ-ಪತ್ನಿ ಇಬ್ಬರೂ ಕೇರಳ ಮೂಲದವರಾಗಿದ್ದು, ಇಲ್ಲಿ ಕೆಲಸದ ನಿಮಿತ್ತ ನೆಲೆಸಿದ್ದರು.ಪತಿ ಸಂಬಳ ವಿಚಾರವಾಗಿ ಪತ್ನಿಗೆ ಕಿರುಕುಳ ನೀಡುತ್ತಿದ್ದ. ಈ ವಿಚಾರವಾಗಿ ಇಬ್ಬರ ನಡುವೆ ಜಗಳವಾಗುತ್ತಲೇ ಇತ್ತು. ಪತ್ನಿಯ ನಡುವಳಿಕೆ ಬಗ್ಗೆ ಸಂಶಯ ಹೊಂದಿದ್ದ ಪತಿ ಮನೆಯಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಿದ್ದಲ್ಲದೆ, ಪತ್ನಿ ಕಾಲ್