ಚಿಕ್ಕಮಗಳೂರು : ಬಿಜೆಪಿ ರಾಜ್ಯ ಸರ್ಕಾರವು ಸಬ್ ಕಾ ಸಾಥ್.. ಸಬ್ ಕಾ ವಿಕಾಸ್ ದೃಷ್ಟಿಕೋನದಿಂದ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ತಿಳಿಸಿದರು. ಮೋದಿಜಿ ಅವರ 9 ವರ್ಷದ ಆಡಳಿತ ಮತ್ತು ರಾಜ್ಯದಲ್ಲಿ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರ ಸರ್ಕಾರದ ಮೂಲಕ ರಾಜ್ಯದ ಎಲ್ಲ ವರ್ಗದ ಜನತೆಯ ಸಶಕ್ತೀಕರಣ ಕಾರ್ಯ ನಡೆದಿದೆ. ಹಾಗಾಗಿ ಡಬಲ್ ಎಂಜಿನ್ ಸರ್ಕಾರದ ಸಾಧನೆಯನ್ನು ಜನರಿಗೆ ತಿಳಿಸಬೇಕು ಎಂದರು.ಕೋವಿಡ್