ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ ಈ ಬಾರಿ ದೇಶದ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸುತ್ತಿದ್ದಾರೆ. ಕಾರ್ಯಕ್ರಮದ ಬಗ್ಗೆ ಪ್ರಧಾನಿ ಕಾರ್ಯಾಲಯ ದೃಢಪಡಿಸಿದ್ದು , ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ಗೆ ಪತ್ರ ಬರೆದಿದೆ..ರವಿಕುಮಾರ್ಗೆ ಬರೆದ ಪತ್ರದಲ್ಲಿ ಅಗತ್ಯ ಕ್ರಮಕೈಗೊಳ್ಳುವಂತೆ PMO ತಿಳಿಸಿದೆ.. ಯೋಗ ದಿನಾಚರಣೆಯಲ್ಲಿ ಪ್ರಧಾನಿ ಭಾಗವಹಿಸುವಂತೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಕುಟುಂಬ ಸಮೇತರಾಗಿ ಪ್ರಧಾನಿಯನ್ನು ಭೇಟಿಯಾಗಿ ಆಹ್ವಾನಿಸಿದ್ದಾರೆ..ಇನ್ನು, ಆಯುಷ್ ಸಚಿವಾಲಯವು ಅಂತಾರಾಷ್ಟ್ರೀಯ ಯೋಗ