ಕಾಶ್ಮೀರದಲ್ಲಿ ದೇಶದ ವೀರಸೈನಿಕರು ಹುತಾತ್ಮರಾದ ಬೆನ್ನಲ್ಲೆ ಪಾಕ್ ಪರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಶಿಕ್ಷಕಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಪೋಸ್ಟ್ ಹಾಕಿದ್ದ ಖಾಸಗಿ ಶಾಲೆಯ ಶಿಕ್ಷಕಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಬೆಳಗಾವಿ ಜಿಲ್ಲೆಯ ಸವದತ್ತಿ ಕೋರ್ಟ್ ಆದೇಶ ಹೊರಡಿಸಿದೆ.ಸವದತ್ತಿ ತಾಲೂಕಿನ ಕಡಬಿ-ಶಿವಾಪುರ ಗ್ರಾಮದ ಶಿಕ್ಷಕಿ ಸಾಮಾಜಿಕ ಜಾಲತಾಣಗಳಲ್ಲಿ ದೇಶದ್ರೋಹದ ಪೋಸ್ಟ್ ಹಾಕಿದ್ದಳು. ಪ್ರಕರಣ ಸಂಬಂಧ ಮುರಗೋಡ ಠಾಣೆಯ ಪೊಲೀಸರು