ಚಾಮರಾಜನಗರ ಹಾಗೂ ತಮಿಳುನಾಡಿನ ರಾಷ್ಟ್ರೀಯ ಹೆದ್ದಾರಿ ಹಸನೂರು ಬಳಿ ಬೆಳ್ಳಂಬೆಳಿಗ್ಗೆ ಕಾಡಾನೆ ಪ್ರತ್ಯಕ್ಷವಾಗಿದೆ. ಪ್ರತಿನಿತ್ಯ ರಸ್ತೆಯಲ್ಲಿ ಓಡಾಡುವ ವಾಹನಗಳನ್ನು ಅಡ್ಡಗಟ್ಟಿ ಸವಾರರಿಗೆ ಈ ಕಾಡಾನೆ ತೊಂದರೆ ಕೊಡುತ್ತಿದೆ.