ರಾಜ್ಯದ ನೂತನ ಲೋಕಾಯುಕ್ತರಾಗಿ ನ್ಯಾ. ಬಿ. ಎಸ್ ಪಾಟೀಲ ಅವರು ಅಧಿಕಾರ ಸ್ವೀಕಾರ ಮಾಡಿದರು. ಬುಧವಾರ ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ಲೋಕಾಯುಕ್ತ ನ್ಯಾ. ಬಿ. ಎಸ್ ಪಾಟೀಲ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ಹಿಂದೆ ಲೋಕಾಯುಕ್ತರಾಗಿದ್ದ ನ್ಯಾ. ಪಿ ವಿಶ್ವನಾಥ್ ಶೆಟ್ಟಿ ಅವರು, ಜನವರಿ 27, 2022 ರಲ್ಲಿ ನಿವೃತ್ತಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಹುದ್ದೆ ಖಾಲಿ ಇತ್ತು. ಈ ಹಿನ್ನೆಲೆಯಲ್ಲಿ ಉಪ